Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆ
Posted date: 07 Fri, May 2021 01:16:52 PM
 ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ  ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ  25 ಲಕ್ಷ ರೂ.ಗಳ ದೇಣಿಗೆಯ ಚೆಕ್ ನ್ನು  ನಿಗಮದ ಅಧ್ಯಕ್ಷರಾದ   ತಾರಾ ಅನುರಾಧ  ಅವರು   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು  ಹಸ್ತಾಂತರಿಸಿದರು.  
ನಿಗಮದ ವ್ಯವಸ್ಥಾಪಕ ನಿರ್ದೇಶಕ  ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆ - Chitratara.com
Copyright 2009 chitratara.com Reproduction is forbidden unless authorized. All rights reserved.