Chief Editor
Manohar. R (Manu)
Photo Journalist
chitrataramanu@gmail.com
+91 9845549026
ಪ್ರಜ್ವಲ್ ದೇವರಾಜ್ ಅಭಿನಯದ ``ಮಾಫಿಯಾ`` ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ``ಮಮ್ಮಿ``ಲೋಹಿತ್
Posted date: 07 Thu, Oct 2021 08:33:33 AM
 
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್  ದೇವರಾಜ್  ನಾಯಕನಾಗಿ ನಟಿಸುತ್ತಿರುವ  35 ನೇ "ಮಾಫಿಯಾ". 

ಈ ಚಿತ್ರವನ್ನು``ಮಮ್ಮಿ``ಚಿತ್ರದ ಖ್ಯಾತಿಯ ಲೋಹಿತ್ ನಿರ್ದೇಶಿಸುತ್ತಿದ್ದಾರೆ. ನವಂಬರ್ 1 ರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ.

 ಪ್ರಜ್ವಲ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

 ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಈ ಚಿತ್ರ  ನಿರ್ಮಾಣ ಮಾಡುತ್ತಿದ್ದಾರೆ.

 ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಜೆಬಿನ್ ಜಾಕಬ್ ಈ ಚಿತ್ರದ ಛಾಯಾಗ್ರಹಕರು.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಪ್ರಜ್ವಲ್ ದೇವರಾಜ್ ಅಭಿನಯದ ``ಮಾಫಿಯಾ`` ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ``ಮಮ್ಮಿ``ಲೋಹಿತ್ - Chitratara.com
Copyright 2009 chitratara.com Reproduction is forbidden unless authorized. All rights reserved.