Chief Editor
Manohar. R (Manu)
Photo Journalist
chitrataramanu@gmail.com
+91 9845549026
ನವೆಂಬರ್ 22 ರಂದು ಪ್ರಜ್ವಲ್ ದೇವರಾಜ್ ಅಭಿನಯದ``ಮಾಫಿಯಾ``ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್
Posted date: 21 Tue, Nov 2023 08:17:20 AM
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ  "ಮಾಫಿಯಾ" ಚಿತ್ರತಂಡದಿಂದ ನವೆಂಬರ್ 22 ರ ಬುಧವಾರ ಸಂಜೆ 5 ಗಂಟೆ 5 ನಿಮಿಷಕ್ಕೆ ಬಿಗ್ ಅನೌನ್ಸ್ ಮೆಂಟ್ ಆಗಲಿದೆ. ಆರಂಭದಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಸದ್ಯದಲ್ಲೇ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನವೆಂಬರ್ 22 ರಂದು ಪ್ರಜ್ವಲ್ ದೇವರಾಜ್ ಅಭಿನಯದ``ಮಾಫಿಯಾ``ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ - Chitratara.com
Copyright 2009 chitratara.com Reproduction is forbidden unless authorized. All rights reserved.