ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಸ್ವೀಪ್(ಜಾಗೃತಿ) ಚಟುವಟಿಕೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ "ನಮ್ಮ ಬೆಂಗಳೂರು ಐಕಾನ್ಸ್" ಕಾರ್ಯಕ್ರಮಕ್ಕೆ ಟೌನ್ ಹಾಲ್ ನಲ್ಲಿ ಚಾಲನೆ ನೀಡಲಾಯಿತು.
ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ವಿವರಗಳು ಈ ಕೆಳಕಂಡಂತಿದೆ:
1. ರಮೇಶ್ ಅರವಿಂದ್, ಖ್ಯಾತ ಚಿತ್ರ ನಟ ಮತ್ತು ನಿರ್ದೇಶಕ.
2. ನೀತು ವನಜಾಕ್ಷಿ, ನಟಿ ಹಾಗೂ ರೂಪದರ್ಶಿ.
3. ಅನುಪ್ ಶ್ರೀಧರ್, ಬ್ಯಾಡ್ಮಿಂಟನ್ ಆಟಗಾರ.
4. ಅರ್ಚನಾ ಜಿ ಕಾಮತ್, ಟೇಬಲ್ ಟೆನ್ನಿಸ್ ಆಟಗಾರ್ತಿ.
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಕಾಂತರಾಜ್, ವಿಶೇಷ ಆಯುಕ್ತರಾದ ಸುರೋಲ್ಕರ್ ವಿಕಾಸ್ ಕಿಶೋರ್, ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
#LokasabhaElection2024 #Election2024 #ceokarnataka #VoteIndia #DeshKaGarv #icons #ramesharavind
Election Commission of India Chief Electoral Officer Karnataka Ramesh Aravind Anup Sridhar - High Performance Badminton Coach