Chief Editor
Manohar. R (Manu)
Photo Journalist
chitrataramanu@gmail.com
+91 9845549026
ದ್ಯದಲ್ಲೇ ಚಿತ್ರಮಂದಿರಗಳಿಗೆ ಬರಲಿದೆ ``ಚಿ.ತು.ಸಂಘ``.
Posted date: 27 Tue, Jul 2021 07:09:03 PM
ಶರಣ್-ಚಿಕ್ಕಣ್ಣ ಅವರ ಕಾಂಬಿನೇಷನ್ ನಲ್ಲಿ ಮೂಡಿಬಂದ ಜನಪ್ರಿಯ ಚಿತ್ರ  ``ಅಧ್ಯಕ್ಷ``.  ಈ ಚಿತ್ರದಲ್ಲಿ ತಮ್ಮ ಅವರಿಬ್ಬರೂ ಸೇರಿ ಕಟ್ಟಿದ್ದೇ `` ಚಿ.ತು.ಸಂಘ``. 
ಈಗ ``ಚಿ.ತು.ಸಂಘ`` ದ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. 
ನಾಯಕನಾಗಿ ನಟಿಸಿರುವ ಚೇತನ್ ಕುಮಾರ್ ಈ ಚಿತ್ರ ನಿರ್ದೇಶನ ಕೂಡ ಮಾಡಿದ್ದಾರೆ.
ಹೊಸ ಹುಡುಗಿ ರೂಪ ``ಚಿ.ತು.ಸಂಘ`` ದ ನಾಯಕಿ.
ಶಿವಣ್ಣ ನಂದಿಹಳ್ಳಿ, ಲಕ್ಷ್ಮೀಕಾಂತಯ್ಯ ಮತ್ತು ಪಾರ್ವತಿ ಹೊಳೆನರಸೀಪುರ ನಿರ್ಮಿಸಿರುವ ಈ ಚಿತ್ರದ ಹಾಡುಗಳು ಇತ್ತೀಚೆಗೆ ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿ ಜನಪ್ರಿಯವಾಗಿದೆ.
Kannada Cinema's Latest Wallpapers
Kannada Cinema's Latest Videos
Kannada Movie/Cinema News - ದ್ಯದಲ್ಲೇ ಚಿತ್ರಮಂದಿರಗಳಿಗೆ ಬರಲಿದೆ ``ಚಿ.ತು.ಸಂಘ``. - Chitratara.com
Copyright 2009 chitratara.com Reproduction is forbidden unless authorized. All rights reserved.