Chief Editor
Manohar. R (Manu)
Photo Journalist
chitrataramanu@gmail.com
+91 9845549026
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ -ಬಿಲ್ಲ ರಂಗ ಬಾಷಾ- (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ
Posted date: 02 Wed, Sep 2026 12:20:27 PM
ಬ್ಲಾಕ್‌ಬಸ್ಟರ್ "ವಿಕ್ರಾಂತ್ ರೋಣ" ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಈ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ.
 
ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಅತ್ಯಂತ ರೋಮಾಂಚಕವಾಗಿದ್ದು, ಚಿತ್ರವು ವಿಶ್ವದರ್ಜೆಯ ಮೇಕಿಂಗ್ ಒಳಗೊಂಡಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಒದಗಿಸಿದೆ.
 
ಈ ಚಿತ್ರಕ್ಕಾಗಿ ಬೆಂಗಳೂರಿನಲ್ಲಿ ಬೃಹತ್ ಹಾಗೂ ಅದ್ಧೂರಿ ಸೆಟ್ ನಿರ್ಮಿಸಲಾಗಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದೆ.
 
ತೆಲುಗಿನ ಪ್ಯಾನ್-ಇಂಡಿಯಾ ಹಿಟ್ ಸಿನಿಮಾ "ಹನುಮಾನ್" ಖ್ಯಾತಿಯ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.
 
2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಆಗಲಿದ್ದು, 2027ರ ಜುಲೈ-ಸೆಪ್ಟೆಂಬರ್ ನಡುವೆ ಟ್ರೇಲರ್ & ಹಾಡುಗಳು ಅನಾವರಣಗೊಳ್ಳಲಿವೆ. 2027ರ ವರ್ಷಾಂತ್ಯದಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ "ಬಿಲ್ಲ ರಂಗ ಬಾಷಾ" ತೆರೆಗೆ ಬರಲಿದೆ.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ -ಬಿಲ್ಲ ರಂಗ ಬಾಷಾ- (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95