Chief Editor
Manohar. R (Manu)
Photo Journalist
chitrataramanu@gmail.com
+91 9845549026
ನಿರ್ದೇಶಕರ ಸಂಘದಲ್ಲಿ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ನೇತೃತ್ವದಲ್ಲಿ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು
Posted date: 02 Mon, Nov 2026 03:59:20 PM
ಎಸ್ ಆರ್ ಪುಟ್ಟಣ್ಣ ಕಣಗಾಲರು ಮತ್ತು ಹಿರಿಯ ನಿರ್ದೇಶಕರುಗಳ ಸಾರಥ್ಯದಲ್ಲಿ 1984ರಲ್ಲಿ ಪ್ರಾರಂಭವಾದ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದಲ್ಲಿ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ನೇತೃತ್ವದಲ್ಲಿ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು.
 
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಸ್ವರ್ಣಕಮಲ ಪ್ರಶಸ್ತಿಯನ್ನೂ ಸೇರಿ, ಅನೇಕ ರಾಷ್ಟ್ರ ಮತ್ತು ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಹಿರಿಯ ಚಲನಚಿತ್ರ ನಿರ್ದೇಶಕರು, ಬರಹಗಾರರು, ನಿರ್ಮಾಪಕರು ಆಗಿರುವ ಪಿ ಆರ್ ರಾಮದಾಸ ನಾಯ್ಡು ಅವರು ಧ್ವಜಾರೋಹಣ ಮಾಡಿ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿ ಚಿತ್ರರಂಗಕ್ಕೆ ಶುಭ ಹಾರೈಸಿದರು. ಚಿಂದೋಡಿ ಬಂಗಾರೇಶ್, ಟಿ ಜನಾರ್ಧನ್, ಗುರುಪ್ರಸಾದ್ ಪತ್ತಿ, ಅಂಚೆಹಳ್ಳಿ ಶಿವಕುಮಾರ್, ಅವಿನಾಶ್ ಶೆಟ್ಟಿ, ನಿತ್ಯಾನಂದ ಪ್ರಭು, ಆರ್ ವಿಜಯ ಕುಮಾರ್ ಅವರು ಶುಭಕೋರಿದರು. ಸಂಘದ ಕಾರ್ಯದರ್ಶಿಗಳಾದ ಜಿತೇಂದ್ರ್ ಜೋಸೈಮನ್, ಖಜಾಂಚಿಗಳಾದ ಆದಿತ್ಯ ಚಿಕ್ಕಣ್ಣ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್ ಆರ್ ಪ್ರಮೋದ್, ಆರ್ ಶಿವಶಂಕರ್, ಅನುತೇಜ ರಮೇಶ್, ನಟರಾಜ್, ಶ್ರೀನಿವಾಸ ಮೂರ್ತಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನಿರ್ದೇಶಕರ ಸಂಘದಲ್ಲಿ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ನೇತೃತ್ವದಲ್ಲಿ ಸಂಘದ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95