Chief Editor
Manohar. R (Manu)
Photo Journalist
chitrataramanu@gmail.com
+91 9845549026
ನವೆಂಬರ್ 15ರಂದು `Lord of the Western Sea` ಕಾದಂಬರಿಯ ಟ್ರೈಲರ್ ಬಿಡುಗಡೆ - ಇಂಗ್ಲಿಷ್‌ಗೆ ಕಿಚ್ಚ ಸುದೀಪ್, ಕನ್ನಡಕ್ಕೆ ಡಾಲಿ ಧನಂಜಯ ಧ್ವನಿ
Posted date: 05 Thu, Nov 2026 11:27:03 AM
ಲೇಖಕ ಎಸ್. ಶ್ಯಾಮ್ ಪ್ರಸಾದ್ ಅವರ ಐತಿಹಾಸಿಕ ಕಾದಂಬರಿ Lord of the Western Sea (ಪಡುಗಡಲೊಡೆಯ) ಕೃತಿಯ ಇಂಗ್ಲಿಷ್ ಮತ್ತು ಕನ್ನಡ ಟ್ರೈಲರ್‌ಗಳು ನವೆಂಬರ್ 15ರಂದು ಬಿಡುಗಡೆಯಾಗಲಿವೆ.
 
ಕೆಳದಿಯ ಶಿವಪ್ಪ ನಾಯಕ ಮತ್ತು ಪೋರ್ಚುಗೀಸರ ನಡುವಿನ ಐತಿಹಾಸಿಕ ನೌಕಾಯುದ್ಧದ ಕಥಾಹಂದರ ಹೊಂದಿರುವ ಈ ಕಾದಂಬರಿಯ ಇಂಗ್ಲಿಷ್ ಟ್ರೈಲರ್‌ಗೆ ಖ್ಯಾತ ನಟ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ. ಕನ್ನಡ ಟ್ರೈಲರ್‌ಗೆ ನಟ ಡಾಲಿ ಧನಂಜಯ ನಿರೂಪಣೆ ಮಾಡಿದ್ದಾರೆ.
 
ಕಾದಂಬರಿಯ ಕಥೆಯನ್ನು ಮೆಚ್ಚಿಕೊಂಡ ಸುದೀಪ್ ಅವರು ತಮ್ಮ ಖಾಸಗಿ ಸ್ಟುಡಿಯೋದಲ್ಲೇ ನಿರೂಪಣೆ ಧ್ವನಿಮುದ್ರಣ ಮಾಡಿಕೊಟ್ಟಿದ್ದಾರೆ. ಕನ್ನಡ ಇತಿಹಾಸದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಧನಂಜಯ ಅವರು ಕೂಡ ತಕ್ಷಣವೇ ಒಪ್ಪಿಕೊಂಡು ಕನ್ನಡ ನಿರೂಪಣೆ ನೀಡಿದ್ದಾರೆ.
 
ಕಾದಂಬರಿಯು ನವೆಂಬರ್‌ನಲ್ಲಿ ಬಿಡುಗಡೆಯಾಗಲಿದ್ದು, ಬಿಡುಗಡೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
GALLERY
Kannada Cinema's Latest Wallpapers
Kannada Cinema's Latest Videos
Kannada Movie/Cinema News - ನವೆಂಬರ್ 15ರಂದು `Lord of the Western Sea` ಕಾದಂಬರಿಯ ಟ್ರೈಲರ್ ಬಿಡುಗಡೆ - ಇಂಗ್ಲಿಷ್‌ಗೆ ಕಿಚ್ಚ ಸುದೀಪ್, ಕನ್ನಡಕ್ಕೆ ಡಾಲಿ ಧನಂಜಯ ಧ್ವನಿ - Chitratara.com
Copyright 2009 chitratara.com Reproduction is forbidden unless authorized. All rights reserved.

Fatal error: Uncaught ArgumentCountError: mysqli_close() expects exactly 1 argument, 0 given in /var/www/2abd550b-0850-492e-b3fe-6b047f2ad0c0/public_html/show-content.php:95 Stack trace: #0 /var/www/2abd550b-0850-492e-b3fe-6b047f2ad0c0/public_html/show-content.php(95): mysqli_close() #1 {main} thrown in /var/www/2abd550b-0850-492e-b3fe-6b047f2ad0c0/public_html/show-content.php on line 95